ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಒಂದು ವರ್ಷ ಕಳೆದಿದೆ. ಆದರೂ ಕೂಡ ಅಪ್ಪು ನೋಡಲು ಅಭಿಮಾನಿಗಳು ಸಮಾಧಿ ಬಳಿ ಜನ ಸಾಗರವೇ ಹರಿದು ಬರುತ್ತಿದೆ.
BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ
ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ್, ತೆಲಗು ನಟ ಜೂ.ಎನ್ ಟಿ ಆರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಪ್ಪು ಸಮಾಧಿ ಬಳಿ ಬರುತ್ತಿದ್ದಾರೆ. ಹೀಗಾಗಿ ಸಮಾಧಿಗೆ ನೋಡಲು ಬಂದು ಅಭಿಮಾನಿಗಳಿಗೆ ಉಚಿತ ಐಸ್ ಕ್ರೀಂ ನೀಡುತ್ತಿದ್ದಾರೆ. ಸುಮಾರು 50 ಸಾವಿರ ಅಭಿಮಾನಿಗಳಿಗೆ ಸ್ವಯಂಸೇವಕರು ಐಸ್ ಕ್ರೀಂ ನೀಡುತ್ತಿದ್ದಾರೆ. ಇದರಿಂದ ಮಕ್ಕಳು ಫುಲ್ ಖುಷ್ ಆಗಿದ್ದಾರೆ.
BIGG NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ವಿಧಾನಸೌಧ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ
ಇನ್ನು ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ್, ತೆಲಗು ನಟ ಜೂ.ಎನ್ ಟಿ ಆರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. ಹಿನ್ನೆಲೆ ವಿಧಾನಸೌಧ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದ್ದು 7 ಜನ ಎಸಿಪಿ, 16 ಜನ ಇನ್ಸ್ಪೆಕ್ಟರ್, 25 ಪಿಎಸ್ಐ 300 ಕಾನ್ಸ್ಟೇಬಲ್ಗಳು ಹಾಗೂ 6 ಕೆಎಸ್ಆರ್ಪಿ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
.