ಬಳ್ಳಾರಿ : ಕೆನರಾ ಬ್ಯಾಂಕ್ ದೇಶಪಾಂಡೆ ಅರ್ಸೆಟಿ ಹಳಿಯಾಳ ಮತ್ತು ಜೆಎಸ್ಡಬ್ಲ್ಯೂ ಸ್ಟೀಲ್ ಲಿಮಿಟೆಡ್ ಇವರ ಸಂಯುಕ್ತಾಶ್ರಯದಲ್ಲಿ 30 ದಿನಗಳ ಉಚಿತ ಜೆಸಿಬಿ ಅಪರೇಟರ್ ಟ್ರೈನಿಂಗ್ ಚಾಲನಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
18 ರಿಂದ 45 ವರ್ಷ ವಯೋಮಿತಿಯ ಯುವಕರು ತಮ್ಮ ಹೆಸರು, ಹುಟ್ಟಿದ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕತೆ ಮತ್ತು ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನೊಳಗೊಂಡ ಅರ್ಜಿಯನ್ನು ಏಪ್ರಿಲ್ 25 ರೊಳಗಾಗಿ ದಾಂಡೇಲಿಯ ಹಸನಮಾಳದ ಕೆನೆರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ವಿಸ್ತರಣಾ ಕೇಂದ್ರ, ಇಲ್ಲಿಗೆ ಸಲ್ಲಿಸಬಹುದಾಗಿದೆ.
ತರಬೇತಿಯಲ್ಲಿ ಊಟೋಪಚಾರ ಹಾಗೂ ವಸತಿ ಉಚಿತವಾಗಿರುತ್ತದೆ. ವ್ಯಾಟ್ಸ್ಪ್ ನಂಬರ್ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.08284-298547, 9632149217, 9449782425 ಗೆ ಸಂಪರ್ಕಿಬಹುದಾಗಿದೆ.
ಒಳ ಮೀಸಲಾತಿ ವಿಚಾರದಲ್ಲಿ ಸಚಿವ ಸಂಪುಟದ ಮಹತ್ವದ ತೀರ್ಮಾನ – ನಳಿನ್‍ಕುಮಾರ್ ಕಟೀಲ್
ಒಳ ಮೀಸಲಾತಿ ವಿಚಾರದಲ್ಲಿ ಸಚಿವ ಸಂಪುಟದ ಮಹತ್ವದ ತೀರ್ಮಾನ – ನಳಿನ್‍ಕುಮಾರ್ ಕಟೀಲ್
BIGG NEWS : ಒಕ್ಕಲಿಗರಿಗೆ ಶೇ.6ರಷ್ಟು ಮೀಸಲಾತಿ ಸ್ವಾಗತಾರ್ಹ : ನಿರ್ಮಲಾನಂದನಾಥ ಶ್ರೀ