ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ

ನವದೆಹಲಿ: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉಚಿತವಾಗಿ ಎಲ್ ಪಿ ಜಿ ಸಿಲಿಂಡರ್ ನೀಡಲಾಗುತ್ತಿದೆ. ಇದಕ್ಕಾಗಿ ಪಿಎಂ ಉಜ್ವಲ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಹಾಗಾದ್ರೆ ಈ ಯೋಜನೆಯ ಲಾಭ ಪಡೆಯಲು ಅರ್ಹತಾ ಮಾನದಂಡಗಳು ಏನು? ದಾಖಲೆಗಳು ಏನು ಎನ್ನುವ ಬಗ್ಗೆ ಮುಂದೆ ಓದಿ. ಪಿಎಂ ಉಜ್ವಲ್ ಯೋಜನಾ 2.0 ಅಡಿ, ಉಚಿತ ಗ್ಯಾಸ್ ಸಿಲಿಂಡರ್ ಪಡೆಯಲು, ಮಹಿಳೆಯರು ನೋಂದಾಯಿಸಿಕೊಳ್ಳಬೇಕಿದೆ. ಹೀಗೆ ನೋಂದಾಯಿಸಿಕೊಂಡಂತ ಅರ್ಹ ಮಹಿಳೆಯರಿಗೆ ಉಚಿತ ಸಿಲಿಂಡರ್ ಮತ್ತು ಒಲೆ ನೀಡಲಾಗುತ್ತದೆ. ಅರ್ಹತಾ ಮಾನದಂಡಗಳು ಏನು? ಅರ್ಜಿದಾರರು ಮಹಿಳೆಯಾಗಿರಬೇಕು. ಅರ್ಜಿದಾರ … Continue reading ಮಹಿಳೆಯರಿಗೆ ‘ಉಚಿತ LPG ಸಿಲಿಂಡರ್’: ಅರ್ಜಿ ಸಲ್ಲಿಕೆ, ಅರ್ಹತಾ ಮಾನದಂಡ, ದಾಖಲೆಗಳೇನು? ಇಲ್ಲಿದೆ ಮಾಹಿತಿ