‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’

ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಶುಕ್ರವಾರದಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ … Continue reading ‘ಕಾವೇರಿ ಆರತಿ’ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ‘ತಾಯಿ ಕಾವೇರಿ ಲಾಡು ಪ್ರಸಾದ’