Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೊಲೆಸ್ಟ್ರಾಲ್ ಮಟ್ಟವನ್ನು ನೈಸರ್ಗಿಕವಾಗಿ ಕಡಿಮೆ ಮಾಡುವ ಮನೆಮದ್ದುಗಳಿವು | Reduce Cholesterol Levels

16/07/2025 2:00 PM

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

16/07/2025 1:46 PM

ಆಧಾರ್ ಕಾರ್ಡ್ ಪರಿಶೀಲನೆ ಇನ್ನಷ್ಟು ಸುಲಭ: QR ಕೋಡ್, ಹೆಸರು ಬಳಸಿ ವಂಚನೆ ತಪ್ಪಿಸಲು ಹೀಗೆ ಮಾಡಿ | Aadhaar Card Verification

16/07/2025 1:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » KSRTCಯ 1,000ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ
KARNATAKA

KSRTCಯ 1,000ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ

By kannadanewsnow0904/02/2025 5:08 PM

ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯಕವಾಗಿರುತ್ತದೆ. ನಿಗಮದ ಸಿಬ್ಬಂದಿಗಳು ಹಗಲಿರಳು ಎನ್ನದೆ, ಧೂಳು, ಮಾಲಿನ್ಯ ಮತ್ತು ಎಲ್ಲಾ ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಸಿಬ್ಬಂದಿಗಳು ಆರೋಗ್ಯವಾಗಿದಲ್ಲಿ ನಿಗಮವು ಆರೋಗ್ಯವಾಗಿರುತ್ತದೆ ಎಂಬ ಉದ್ದೇಶದಿಂದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದುದರಿಂದ, ಈ ವರ್ಷವನ್ನು “Healthy Employees, Healthy KSRTC” ಎಂದು ಘೋಷಿಸಲಾಗಿದೆ.

ಕ್ಯಾನ್ಸರ್ ಜಾಗೃತಿಯ ಮಹತ್ವವನ್ನು ತಿಳಿಸಿ ಮತ್ತು ಜೀವಗಳನ್ನು ಉಳಿಸುವಲ್ಲಿ ಆರಂಭಿಕ ಹಸ್ತಕ್ಷೇಪವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ವಿಭಾಗಗಳಲ್ಲಿಯೂ ಸಹ ಕ್ಯಾನ್ಸ್ರ್ ಶಿಬಿರವನ್ನು ಆಯೋಜಿಸಲು ಸಂಬಂಧಪಟ್ಟವರಿಗೆ ಸೂಚಿಸಿದರು.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ನವೀನ್ ಭಟ್ ಭಾಆಸೇ., ರವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ CERVICAL ಕ್ಯಾನ್ಸರ್ ಹೆಚ್ಚಾಗಿ ವರದಿಯಾಗುತ್ತಿದ್ದು, ಇಂತಹ ಖಾಯಿಲೆಗಳನ್ನು ಪ್ರಥಮ ಅಥವ ದ್ವಿತೀಯ ಹಂತದಲ್ಲಿಯೇ ಪತ್ತೆ ಮಾಡಿ, ಸೂಕ್ತ ಚಿಕಿತ್ಸೆಯನ್ನು ಪಡೆದುಕೊಂಡಲ್ಲಿ ಕ್ಯಾನ್ಸರ್ ಗುಣಪಡಿಸಬಹುದಾಗಿರುವುದರಿಂದ ಮಹಿಳೆಯರು ಯಾವುದೇ ಮುಜಗರಕ್ಕೆ ಒಳಗಾಗದೇ ಪ್ರತಿ ವರ್ಷಕೊಮ್ಮೆ PAP SMEAR TEST ಮಾಡಿಸಿಕೊಳ್ಳುವಂತೆ ತಿಳಿಸಿದರು.

HCG ಕ್ಯಾನ್ಸರ್ ಆಸ್ಪತ್ರೆಯ ಮುಖ್ಯಸ್ಥರಾದ ಮನಿಷಾ ಕುಮಾರ್, Chief Operating Officer ರವರು ಮಾತನಾಡಿ, CERVICAL ಕ್ಯಾನ್ಸರ್ ಖಾಯಿಲೆಯು ಪ್ರತಿ 09 ಜನರಲ್ಲಿ ಒಬ್ಬರಿಗೆ ಹರಡುತ್ತಿದ್ದು, ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹೆಚ್ಚಿ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದರು. ಕ್ಯಾನ್ಸರ್ ಆರಂಭಿಕ ಚಿಹ್ನೆಗಳನ್ನು ಪತ್ತೆಹಚ್ಚುವ ಗುರಿಯನ್ನು ಹೊಂದಿರುವ ಈ ಕಾರ್ಯಕ್ರಮವು ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಅಗತ್ಯವಿದ್ದಾಗ ಸಕಾಲಿಕ ವೈದ್ಯಕೀಯ ಸೌಲಭ್ಯ ಪಡೆಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಡಾ. ನಂದಿನಿದೇವಿ ಕೆ. ಭಾಆಸೇ., ನಿರ್ದೇಶಕರು (ಸಿಬ್ಬಂದಿ &ಜಾಗೃತ), HCG ಆಸ್ಪತ್ರೆಯ ಡಾ. ಮಹೇಶ್ ಬಂಡೆಮೇಗಲ್, Surgical Oncologist, HCG ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ- ಸಚಿವ ಎಂ.ಬಿ ಪಾಟೀಲ್

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ‘PM’ ಅಭ್ಯರ್ಥಿಯನ್ನಾಗಿ ಘೋಷಿಸಿ : ಬಿವೈ ವಿಜಯೇಂದ್ರ ಸವಾಲು

16/07/2025 1:07 PM1 Min Read

‘CM’ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ, ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ : ಅಶೋಕ್ ವ್ಯಂಗ್ಯ

16/07/2025 12:52 PM1 Min Read

BIG NEWS : ಮುಂದಿನ ‘CM’ ಡಿಕೆ ಶಿವಕುಮಾರ್ : 101 ಟೆಂಗಿನಕಾಯಿ ಒಡೆದು ಅಭಿಮಾನಿಗಳಿಂದ ವಿಶೇಷ ಪೂಜೆ

16/07/2025 12:18 PM1 Min Read
Recent News

ಕೊಲೆಸ್ಟ್ರಾಲ್ ಮಟ್ಟವನ್ನು ನೈಸರ್ಗಿಕವಾಗಿ ಕಡಿಮೆ ಮಾಡುವ ಮನೆಮದ್ದುಗಳಿವು | Reduce Cholesterol Levels

16/07/2025 2:00 PM

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

16/07/2025 1:46 PM

ಆಧಾರ್ ಕಾರ್ಡ್ ಪರಿಶೀಲನೆ ಇನ್ನಷ್ಟು ಸುಲಭ: QR ಕೋಡ್, ಹೆಸರು ಬಳಸಿ ವಂಚನೆ ತಪ್ಪಿಸಲು ಹೀಗೆ ಮಾಡಿ | Aadhaar Card Verification

16/07/2025 1:45 PM

ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರಗಾಮಿ ಸಿದ್ಧಾಂತವನ್ನು ಹರಡುವವರ ವಿರುದ್ಧ UAPA ಅಡಿಯಲ್ಲಿ ಪ್ರಕರಣ ದಾಖಲಿಸಬಹುದು: ದೆಹಲಿ ಹೈಕೋರ್ಟ್

16/07/2025 1:10 PM
State News
KARNATAKA

ಪರಿಶಿಷ್ಟರ ಬಗ್ಗೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯವರನ್ನು ‘PM’ ಅಭ್ಯರ್ಥಿಯನ್ನಾಗಿ ಘೋಷಿಸಿ : ಬಿವೈ ವಿಜಯೇಂದ್ರ ಸವಾಲು

By kannadanewsnow0516/07/2025 1:07 PM KARNATAKA 1 Min Read

ಬೆಂಗಳೂರು : ಎಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಸಮಿತಿ ಸಭೆಯ ವಿಚಾರವಾಗಿ ಹಿಂದುಳಿದ ವರ್ಗಗಳಿಗೆ ಅನ್ಯಾಯ ಆಗಿರುವುದಕ್ಕೆ ಕಾಂಗ್ರೆಸ್ ಪಕ್ಷವೇ…

‘CM’ ಸ್ಥಾನವನ್ನ ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ, ಕಾಂಗ್ರೆಸ್ ಹೈಕಮಾಂಡ್ ತ್ರಿಶಂಕು ಸ್ಥಿತಿಯಲ್ಲಿದೆ : ಅಶೋಕ್ ವ್ಯಂಗ್ಯ

16/07/2025 12:52 PM

BIG NEWS : ಮುಂದಿನ ‘CM’ ಡಿಕೆ ಶಿವಕುಮಾರ್ : 101 ಟೆಂಗಿನಕಾಯಿ ಒಡೆದು ಅಭಿಮಾನಿಗಳಿಂದ ವಿಶೇಷ ಪೂಜೆ

16/07/2025 12:18 PM

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಮಂಡ್ಯದಲ್ಲಿ ಎದೆ ನೋವಿಂದ ವ್ಯಕ್ತಿ ಸಾವು!

16/07/2025 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.