KSRTCಯ 1,000ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ

ಬೆಂಗಳೂರು: ಇಂದು, ವಿಶ್ವ ಕಾನ್ಸರ್ ದಿನದ ಅಂಗವಾಗಿ HCG Cancer Care ರವರಿಂದ ಕ್ಯಾನ್ಸರ್ ಸ್ಕ್ರೀನಿಂಗ್ ತಪಾಸಣಾ ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿಯ, ಬೆಂಗಳೂರು ಕೇಂದ್ರೀಯ ವಿಭಾಗ, ಘಟಕ-2 ರಲ್ಲಿ 1,000 ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ವಿ. ಅನ್ಬುಕುಮಾರ್, ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ ರವರು ಕ್ಯಾನ್ಸರ್ ತಡೆಗಟ್ಟುವಿಕೆ, ಆರಂಭಿಕ ಪತ್ತೆ ಮತ್ತು ನಿಯಮಿತ ತಪಾಸಣೆಯ ಮಹತ್ವದ ಬಗ್ಗೆ ಜಾಗೃತಿ … Continue reading KSRTCಯ 1,000ಕ್ಕೂ ಹೆಚ್ಚು ನೌಕರರಿಗೆ ಉಚಿತವಾಗಿ ORAL and BREAST ಕ್ಯಾನ್ಸರ್ ತಪಾಸಣೆ