GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವಂತ 6 ರಿಂದ 12ನೇ ತರಗತಿ ವರೆಗಿನ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶುಚಿ ಕಾರ್ಯಕ್ರಮದಡಿಯಲ್ಲಿ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲಾ-ಕಾಲೇಜುಗಳಲ್ಲಿನ 6 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣುಮಕ್ಕಳಿಗೆ ಹಾಗೂ ವಸತಿ ನಿಲಯಗಳಲ್ಲಿನ (ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, KREIS, ಪರಿಶಿಷ್ಟ ಪಂಗಡ ಇಲಾಖೆ) ಒಟ್ಟು 19,64,507 ಹೆಣ್ಣುಮಕ್ಕಳಿಗೆ … Continue reading GOOD NEWS: ರಾಜ್ಯದಲ್ಲಿ 6 ರಿಂದ 12ನೇ ತರಗತಿ ಓದುತ್ತಿರುವ ಹೆಣ್ಣುಮಕ್ಕಳಿಗೆ ‘ಉಚಿತ ಸ್ಯಾನಿಟರಿ ಪ್ಯಾಡ್’ ವಿತರಣೆ