15 ದಿನ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜನೆ: ಮೇ.12 ನೋಂದಣಿಗೆ ಲಾಸ್ಟ್ ಡೇಟ್

ಬಳ್ಳಾರಿ : ರಾಜ್ಯ ಬಾಲಭವನ ಸೊಸೈಟಿ, ಬೆಂಗಳೂರು ಇವರ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದು, ಶಿಬಿರವು 15 ದಿನಗಳ ಕಾಲ ಬೆಳಿಗ್ಗೆ 09 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯ ವರೆಗೆ ನಡೆಯಲಿದೆ. ಶಿಬಿರವು ವಿವಿಧ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ, ಸಮೂಹ ಸಂಗೀತ, ಸಮೂಹ ನೃತ್ಯ, ಯೋಗ, ಕರಾಟೆ, ಇತರೆ ಚಟುವಟಿಕೆಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ 05 ರಿಂದ 16 ವರ್ಷದೊಳಗಿನ ಆಸಕ್ತಿಯುಳ್ಳ ಸರಕಾರಿ ಶಾಲೆ ಮಕ್ಕಳು, ಗ್ರಾಮೀಣ ಪ್ರದೇಶ ಹಾಗೂ … Continue reading 15 ದಿನ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜನೆ: ಮೇ.12 ನೋಂದಣಿಗೆ ಲಾಸ್ಟ್ ಡೇಟ್