Good News: ರಕ್ತದೊತ್ತಡ, ಸಕ್ಕರೆ ಕಾಯಿಲೆ ಹೊಂದಿರುವ 15 ಸಾವಿರ ಜನರ ಮನೆ ಬಾಗಿಲಿಗೆ ಉಚಿತವಾಗಿ ಔಷಧಿಗಳ ಪೂರೈಕೆ

ಕೋಲಾರ: ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಭರವಸೆ ಹುಟ್ಟಿಸಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಪ್ರಗತಿ ಪರಿಶೀಲನೆ ನಡೆಸಿದರು. ರಾಜ್ಯಾದ್ಯಂತ ಯೋಜನೆಯನ್ನ ವಿಸ್ತರಿಸಲು ರೂಪರೇಷೆ ಹಾಕಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್ ಕೋಲಾರ ಜಿಲ್ಲೆಯಲ್ಲಿ ಇಂದು ಯೋಜನೆ ಅನುಷ್ಠಾನಗೊಂಡಿರುವ ಹಳ್ಳಿಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಲಾರದ ಬಂಗಾರಪೇಟೆಯ ಮಾಗುಂದಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿದ ಸಚಿಚರು, ಗೃಹ ಆರೋಗ್ಯ ಯೋಜನೆ ಮೂಲಕ … Continue reading Good News: ರಕ್ತದೊತ್ತಡ, ಸಕ್ಕರೆ ಕಾಯಿಲೆ ಹೊಂದಿರುವ 15 ಸಾವಿರ ಜನರ ಮನೆ ಬಾಗಿಲಿಗೆ ಉಚಿತವಾಗಿ ಔಷಧಿಗಳ ಪೂರೈಕೆ