ಉಚಿತ ಕೌಶಲ್ಯ ಆಧಾರಿತ ತರಬೇತಿಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ : ಕೆನರಾಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಹಳಿಯಾಳದಲ್ಲಿ 18 ರಿಂದ 45 ವರ್ಷ ವಯಸ್ಸಿನ ನಿರುದ್ಯೋಗ ಯುವಕ-ಯುವತಿಯರಿಗಾಗಿ 13 ದಿನಗಳ ಉಚಿತ ಕೃಷಿ ಉದ್ಯಮಿ ತರಬೇತಿ ಹಮ್ಮಿಕೊಳ್ಳಲಾಗಿದೆ. ಆಸಕ್ತರು ಫೆಬ್ರವರಿ 28 ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಸಿ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಿದ್ದು, ಊಟ ಮತ್ತು ವಸತಿ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ … Continue reading ಉಚಿತ ಕೌಶಲ್ಯ ಆಧಾರಿತ ತರಬೇತಿಗಳಿಗೆ ಅರ್ಜಿ ಆಹ್ವಾನ