ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಬೆಂಗಳೂರು: 4ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಮಾ.1ರಿಂದ ಮಾ.22ರವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಉತವಾಗಿ ಪ್ರಯಾಣಿಸಲು ಕೆಎಸ್ಸಾರ್ಟಿಸಿ ಅವಕಾಶ ನೀಡಿದೆ. 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದ್ದು, ಕೆಎಸ್ಸಾರ್ಟಿಸಿ ಬಸ್‌ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ ಕೇಂದ್ರ ಹಾಗೂ ಕೇಂದ್ರದಿಂದ ಮನೆಯ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟನೆ ತಿಳಿಸಿದೆ. WATCH VIDEO: ಮೊದಲು ಮದ್ವೆ ಮಾಡಿದ್ರೆ … Continue reading ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ