BREAKING NEWS : COVID BF.7 ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತ ಚಿಕಿತ್ಸೆ: ಸಚಿವ ಆರ್. ಅಶೋಕ್ ಘೋಷಣೆ
ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಮಹಾಮಾರಿ ಕೊರೊನಾ ಆತಂಕ ಮನೆ ಮಾಡಿದ್ದು, ರಾಜ್ಯದ ಜನರು ಆತಂಕದಲ್ಲಿದ್ದಾರೆ. ಕೊರೊನಾ ರೂಪಾಂತರ ತಳಿ ಬಿಎಫ್.7 ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅಶೋಕ್ ಕೊರೊನಾ ರೂಪಾಂತರ ತಳಿ ಬಿಎಫ್.7 ಸೋಂಕು ಪತ್ತೆ ಹಿನ್ನೆಲೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಗೆ ತರಲಾಗಿದೆ ಎಂದು ಸಚಿವ ಅಶೋಕ್ … Continue reading BREAKING NEWS : COVID BF.7 ಸೋಂಕು ಪತ್ತೆಯಾದ ರೋಗಿಗಳಿಗೆ ರಾಜ್ಯದಲ್ಲಿ ಉಚಿತ ಚಿಕಿತ್ಸೆ: ಸಚಿವ ಆರ್. ಅಶೋಕ್ ಘೋಷಣೆ
Copy and paste this URL into your WordPress site to embed
Copy and paste this code into your site to embed