ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ವಿಧಾನ ಸೌಧದ ಮುಂಭಾಗದಲ್ಲಿ ಆಯುμï ಇಲಾಖೆ ಮತ್ತು ಯೋಗ ಗಂಗೋತ್ರಿ ಟ್ರಸ್ಟ್ ಸಹಯೋಗದೊಂದಿಗೆ, ರಥಸಪ್ತಮಿ ಅಂಗವಾಗಿ ಆಯೋಜಿಸಲಾಗಿದ್ದ “ಯೋಗ ಮತ್ತು 108 ಸೂರ್ಯ ನಮಸ್ಕಾರ” ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading ಆಯುಷ್ ಚಿಕಿತ್ಸಾಲಯಗಳಲ್ಲಿ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಜಾರಿ : ದಿನೇಶ್ ಗುಂಡೂರಾವ್