BREAKING: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ

ತುಮಕೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಎನ್ ರೆಡ್ಡಿ(103) ಅವರು ನಿಧನರಾಗಿದ್ದಾರೆ. ಈ ಮೂಲಕ ಸ್ವಾತಂತ್ರ್ಯ ಹೋರಾಟಗಾರ ವಿಎನ್ ರೆಡ್ಡಿ ಇನ್ನಿಲ್ಲವಾಗಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೆಂಕಟಾಪುರದಲ್ಲಿ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ಅವರು ನಿಧನರಾಗಿದ್ದಾರೆ. ತಮ್ಮ ವೆಂಕಟಾಪುರ ಗ್ರಾಮ ಮನೆಯಲ್ಲಿ ವಿಎನ್ ರೆಡ್ಡಿ ನಿಧನರಾಗಿದ್ದಾರೆ. ಮೃತ ಸ್ವಾತಂತ್ರ್ಯ ಹೋರಾಟಗಾರಿ ವಿಎನ್ ರೆಡ್ಡಿ ಅವರು ಉಪ್ಪಿನ ಸತ್ಯಾಗ್ರಹ, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿದ್ದರು. ಮಹಾತ್ಮಾ ಗಾಂಧೀಜಿಯವರ ಸೇವೆಯನ್ನು ನಂದಿಬೆಟ್ಟದಲ್ಲಿ ವಿಶ್ರಾಂತಿಯಲ್ಲಿ ಇದ್ದಾಗ ಮಾಡಿದ್ದರು. … Continue reading BREAKING: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ