ಚೆನ್ನೈ: ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚೆಂಗಲ್ಪಟ್ಟು ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.
ಪತಿಯ ಒಪ್ಪಿಗೆಯಿಲ್ಲದೆ ‘ಖುಲಾ’ ಮೂಲಕ ವಿಚ್ಛೇದನ ಪಡೆಯುವ ಹಕ್ಕು ಮುಸ್ಲಿಂ ಮಹಿಳೆಯರಿಗೆ ಇದೆ: ಹೈಕೋರ್ಟ್
ನವೆಂಬರ್ 4ರ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ವರ್ಷದ ಹಿಂದೆಯಷ್ಟೇ ಗುಡುವಂಚೇರಿಯಲ್ಲಿರುವ ಆರ್ಆರ್ ಬೃಂದಾವನ ಅಪಾರ್ಟ್ಮೆಂಟ್ನಲ್ಲಿ ವೆಂಕಟರಾಮನ್ ಅವರು ನಿಧನರಾಗಿದ್ದರು. ಹೀಗಾಗಿ ಅವರ ಪತ್ನಿ ಗಿರೀಜಾ (63) ದುಬೈನಲ್ಲಿ (Dubai) ನೆಲೆಸಿದ್ದರು. ಆದರೀಗ ವೆಂಕಟರಾಮನ್ ಅವರ ವಾರ್ಷಿಕ ವಿಧಿಗಳನ್ನು (ಶ್ರಾದ್ಧ) ಪಾವತಿಸಲು ಗುಡುವಂಚೇರಿ ಮನೆಗೆ ಮರಳಿದ್ದರು. ಈ ವೇಳೆ ಘಟನೆ ಸಂಭವಿಸಿದೆ.
ಪತಿಯ ಒಪ್ಪಿಗೆಯಿಲ್ಲದೆ ‘ಖುಲಾ’ ಮೂಲಕ ವಿಚ್ಛೇದನ ಪಡೆಯುವ ಹಕ್ಕು ಮುಸ್ಲಿಂ ಮಹಿಳೆಯರಿಗೆ ಇದೆ: ಹೈಕೋರ್ಟ್
ಶುಕ್ರವಾರ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಫ್ರಿಡ್ಜ್ ಬ್ಲಾಸ್ಟ್ ಆದಾಗ ಮನೆಯಲ್ಲಿ ಗಿರಿಜಾ, ಅವರ ಸಹೋದರಿ ರಾಧಾ (55), ಅವರ ಸಹೋದರ ರಾಜ್ಕುಮಾರ್ (47), ರಾಜ್ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಇದ್ದರು. ಫ್ರಿಡ್ಜ್ ಬ್ಲಾಸ್ಟ್ ಆದಾಗ ಮನೆಯ ತುಂಬಾ ಹೊಗೆ ಆವರಿಸಿತ್ತು.
ಪತಿಯ ಒಪ್ಪಿಗೆಯಿಲ್ಲದೆ ‘ಖುಲಾ’ ಮೂಲಕ ವಿಚ್ಛೇದನ ಪಡೆಯುವ ಹಕ್ಕು ಮುಸ್ಲಿಂ ಮಹಿಳೆಯರಿಗೆ ಇದೆ: ಹೈಕೋರ್ಟ್