BIGG NEWS : ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡು ಅವಘಡ : ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ | Fridge explosion

ಚೆನ್ನೈ: ಮನೆಯಲ್ಲಿದ್ದ ಫ್ರಿಡ್ಜ್  ಸ್ಫೋಟಗೊಂಡ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚೆಂಗಲ್ಪಟ್ಟು ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ. ಪತಿಯ ಒಪ್ಪಿಗೆಯಿಲ್ಲದೆ ‘ಖುಲಾ’ ಮೂಲಕ ವಿಚ್ಛೇದನ ಪಡೆಯುವ ಹಕ್ಕು ಮುಸ್ಲಿಂ ಮಹಿಳೆಯರಿಗೆ ಇದೆ: ಹೈಕೋರ್ಟ್ ನವೆಂಬರ್ 4ರ ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದೆ. ವರ್ಷದ ಹಿಂದೆಯಷ್ಟೇ ಗುಡುವಂಚೇರಿಯಲ್ಲಿರುವ ಆರ್‌ಆರ್ ಬೃಂದಾವನ ಅಪಾರ್ಟ್‍ಮೆಂಟ್‍ನಲ್ಲಿ ವೆಂಕಟರಾಮನ್ ಅವರು ನಿಧನರಾಗಿದ್ದರು. ಹೀಗಾಗಿ ಅವರ ಪತ್ನಿ ಗಿರೀಜಾ (63) ದುಬೈನಲ್ಲಿ (Dubai) ನೆಲೆಸಿದ್ದರು. ಆದರೀಗ ವೆಂಕಟರಾಮನ್ ಅವರ ವಾರ್ಷಿಕ ವಿಧಿಗಳನ್ನು … Continue reading BIGG NEWS : ಮನೆಯಲ್ಲಿದ್ದ ಫ್ರಿಡ್ಜ್ ಸ್ಫೋಟಗೊಂಡು ಅವಘಡ : ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ | Fridge explosion