BIG NEWS: ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ, ಖಾರ ಮಿಕ್ಸರ್ ಸುರಕ್ಷಿತವಲ್ಲ: ವರದಿ

ಬೆಂಗಳೂರು: ರಾಜ್ಯದಲ್ಲಿ ಸಿಗುವಂತ ಕೆಲ ಅಂಗಡಿಗಳಲ್ಲಿನ ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ ಹಾಗೂ ಖಾರ ಮಿಕ್ಸರ್ ಗಳು ಅಸುರಕ್ಷಿತವಾಗಿದ್ದಾವೆ. ಅವು ತಿನ್ನೋದಕ್ಕೆ ಸುರಕ್ಷಿತವಲ್ಲ. ಆರೋಗ್ಯದ ಮೇಲೆ ಪರಿಣಾಮ ಬೀರುವಂತ ರಾಸಾಯನಿಕ ಅಂಶ ಪತ್ತೆಯಾಗಿದೆ ಎಂಬುದಾಗಿ ಆಹಾರ ಸುರಕ್ಷತೆ ಮತ್ತು ಔಷಧಿ ಆಡಳಿತ ಇಲಾಖೆಯು ಮಾಹಿತಿ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿದ್ದು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಫೆಬ್ರವರಿ ಮತ್ತು ಮಾರ್ಚ್‌ 2025ರ ಮಾಹೆಗಳಲ್ಲಿ … Continue reading BIG NEWS: ಕರಿದ ಹಸಿರು ಬಟಾಣಿ, ತುಪ್ಪ, ಖೋವಾ, ಪನ್ನೀರ್, ಸಿಹಿತಿಂಡಿ, ಖಾರ ಮಿಕ್ಸರ್ ಸುರಕ್ಷಿತವಲ್ಲ: ವರದಿ