CRIME NEWS: ಬೆಂಗಳೂರಲ್ಲಿ ಕುಡಿಯಲು ಹಣ ಕೊಡಲಿಲ್ಲ ಅಂತ ಸ್ನೇಹಿತನಿಗೆ ಲಾಂಗ್ ನಿಂದ ಹಲ್ಲೆ
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಕುಡಿಯಲು ಹಣ ಕೊಡಲಿಲ್ಲ ಎಂಬುದಾಗಿ ತನ್ನ ಸ್ನೇಹಿತ ಮೇಲೆಯೇ ಸ್ನೇಹಿತ ಲಾಂಗ್ ನಿಂದ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲದ ಬಳಿಯಲ್ಲಿ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ಮುನಿಯಪ್ಪ ಮೇಲೆ ಗೌತಮ್, ಸೂರ್ಯ ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್.21ರಂದು ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಈಸ್ಟ್ ಎಂಡ್ ಬಾರ್ ಒಂದರಲ್ಲಿ … Continue reading CRIME NEWS: ಬೆಂಗಳೂರಲ್ಲಿ ಕುಡಿಯಲು ಹಣ ಕೊಡಲಿಲ್ಲ ಅಂತ ಸ್ನೇಹಿತನಿಗೆ ಲಾಂಗ್ ನಿಂದ ಹಲ್ಲೆ
Copy and paste this URL into your WordPress site to embed
Copy and paste this code into your site to embed