CRIME NEWS: ಹಣಕಾಸಿನ ವಿಚಾರಕ್ಕೆ ‘ಅಣ್ಣ-ತಮ್ಮ’ನನ್ನೇ ಕೊಂದ ಸ್ನೇಹಿತ; ಹೊನ್ನಾವರ ಪೊಲೀಸರಿಂದ ಮೂವರು ಅರೆಸ್ಟ್

ಉತ್ತರಕನ್ನಡ: ಹಣಕಾಸಿನ ವಿಚಾರಕ್ಕಾಗಿ ಸ್ನೇಹಿತರೇ ಇಬ್ಬರು ಅಣ್ಣ-ತಮ್ಮಂದಿರನ್ನು ಧಾರುಣವಾಗಿ ಹತ್ಯೆ ಮಾಡಿದಂತ ಘಟನೆ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಣದ ವಿಚಾರಕ್ಕಾಗಿ ಇಬ್ಬರು ಅಣ್ಣ-ತಮ್ಮಂದಿರಿಗೆ ಮದ್ಯದ ಜೊತೆಗೆ ವಿಷ ಬೆರೆಸಿ ಕುಡಿಸಿ, ಹತ್ಯೆ ಮಾಡಿ, ಕಾರು ಸಹಿತ ಸುಟ್ಟು ಹಾಕಿದಂತ ಮೂವರನ್ನು ಹೊನ್ನಾವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಳೆದ ಜನವರಿ.6, 7ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆ ವ್ಯಾಪ್ತಿಯ ಸುರಳಿ ಮುರ್ಕಿ ಬಳಿಯಲ್ಲಿ ಮಾರುತಿ ಜೆನ್ ಕಾರೊಂದು ಅಪಘಾತಗೊಂಡು,  ಅದರಲ್ಲಿ ಸುಟ್ಟ ಸ್ಥಿತಿಯಲ್ಲಿ … Continue reading CRIME NEWS: ಹಣಕಾಸಿನ ವಿಚಾರಕ್ಕೆ ‘ಅಣ್ಣ-ತಮ್ಮ’ನನ್ನೇ ಕೊಂದ ಸ್ನೇಹಿತ; ಹೊನ್ನಾವರ ಪೊಲೀಸರಿಂದ ಮೂವರು ಅರೆಸ್ಟ್