BIG NEWS: ಆ.1ರಿಂದ ಬೆಂಗಳೂರಲ್ಲಿ ‘ಆಟೋ ಮೀಟರ್ ದರ’ ಹೆಚ್ಚಳ: ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ

ಬೆಂಗಳೂರು: ಆಗಸ್ಟ್.1ರಿಂದ ಜಾರಿಗೆ ಬರುವಂತೆ ಬೆಂಗಳೂರಲ್ಲಿ ಆಟೋ ಮೀಟರ್ ದರವನ್ನು ಪರಿಷ್ಕರಿಸಿ ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೂಲಕ ಬೆಂಗಳೂರಲ್ಲಿ ಪ್ರಯಾಣಿಕರಿಗೆ ಶಾಕ್ ನೀಡಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಗಳು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಸರ್ಕಾರದ ಅಧಿಕೃತ ಆದೇಶದಲ್ಲಿ ಬೆಂಗಳೂರು ನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಆಟೋರಿಕ್ಷಾ ಮೀಟರ್ ದರ ಪರಿಷ್ಕರಣೆ ಕುರಿತು ಕೂಲಂಕುಶವಾಗಿ ಪರಿಶೀಲಿಸಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋ … Continue reading BIG NEWS: ಆ.1ರಿಂದ ಬೆಂಗಳೂರಲ್ಲಿ ‘ಆಟೋ ಮೀಟರ್ ದರ’ ಹೆಚ್ಚಳ: ‘ರಾಜ್ಯ ಸರ್ಕಾರ’ ಅಧಿಕೃತ ಆದೇಶ