BREAKING: ಏಪ್ರಿಲ್.1ರಿಂದ ಮೇ.31ರವರೆಗೆ ರಾಜ್ಯದಲ್ಲಿ ಮಳೆಯಿಂದ 71 ಮಂದಿ ಸಾವು, 15378.32 ಹೆಕ್ಟೇರ್ ಬೆಳೆಹಾನಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.1ರಿಂದ ಮೇ.31ರವರೆಗೆ ಸುರಿದಂತ ಪೂರ್ವ ಮುಂಗಾರು ಮಳೆಯಿಂದಾಗಿ 71 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ 15378.32 ಹೆಕ್ಟೇರ್ ಬೆಳೆಹಾನಿಯಾಗಿದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಪೂರ್ವ ಮುಂಗಾರು ಹಂಗಾಮು 1901 ರಿಂದ ಇಲ್ಲಿಯವರೆಗಿನ ಮಳೆ ಅಂಕಿಅಂಶಗಳನ್ನು ಗಮನಿಸಿದಾಗ 2025ರ ಪೂರ್ವ ಮುಂಗಾರು ಅವಧಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದ್ದು, ಕಳೆದ 125 ವರ್ಷಗಳಲ್ಲೇ ಪೂರ್ವ ಮುಂಗಾರು ಮತ್ತು ಮೇ ಮಾಹೆಯಲ್ಲಿ ಕಂಡುಬಂದ ಗರಿಷ್ಟ ಪ್ರಮಾಣದ ಮಳೆಯಾಗಿದೆ ಎಂದಿದ್ದಾರೆ. ಪ್ರಮುಖವಾಗಿ ರಾಜ್ಯದಲ್ಲಿ 2025ರ … Continue reading BREAKING: ಏಪ್ರಿಲ್.1ರಿಂದ ಮೇ.31ರವರೆಗೆ ರಾಜ್ಯದಲ್ಲಿ ಮಳೆಯಿಂದ 71 ಮಂದಿ ಸಾವು, 15378.32 ಹೆಕ್ಟೇರ್ ಬೆಳೆಹಾನಿ