BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳಿಗೆ ಆಗಸ್ಟ್.1ರಿಂದ ಜಾರಿಗೆ ಬರುವಂತೆ ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ನಲ್ಲಿ ತಮ್ಮ ಹಾಜರಾತಿಯನ್ನು ದಾಖಲಿಸುವುದು ಕಡ್ಡಾಯಗೊಳಿಸಿ, ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದ್ರಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಕರ್ನಾಟಕ ಆಡಳಿತ ಸುಧಾರಣೆ-2ರ ವರದಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಮೊಬೈಲ್ ಆಧಾರಿತ Geofenced ಹಾಜರಾತಿ ವ್ಯವಸ್ಥೆ ಅಳವಡಿಸಿಕೊಳ್ಳಲು ಶಿಫಾರಸ್ಸು ಮಾಡಲಾಗಿದೆ. ಇಲಾಖೆಯ ಅಧಿಕಾರಿ/ಸಿಬ್ಬಂದಿಗಳ ಕಛೇರಿ … Continue reading BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ