BREAKING: ಜು.1ರಿಂದ ‘ಆರೋಗ್ಯ ಇಲಾಖೆಯ ನೌಕರ’ರಿಗೆ ‘ಮೊಬೈಲ್ ಆಧಾರಿತ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜುಲೈ.1, 2025ರಿಂದ ಆರೋಗ್ಯ ಸಂಸ್ಥೆಗಳನ್ನು ಒಳಗೊಂಡು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಾದ್ಯಂತ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್‌ವೇ‌ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್‌‌ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ … Continue reading BREAKING: ಜು.1ರಿಂದ ‘ಆರೋಗ್ಯ ಇಲಾಖೆಯ ನೌಕರ’ರಿಗೆ ‘ಮೊಬೈಲ್ ಆಧಾರಿತ ಹಾಜರಾತಿ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ