ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ

ಹುಬ್ಬಳ್ಳಿ: ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ಅವಧಿ ಡಿಸೆಂಬರ್-2025 ರವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ 1 ರಿಂದ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ. ವಿಜಯಪುರ-ಮಂಗಳೂರು ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಅವಧಿಯನ್ನು 2025ರ ಡಿಸೆಂಬರ್‌ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಇದಲ್ಲದೆ, ಜುಲೈ 1, 2025 ರಿಂದ … Continue reading ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ