BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: 2025ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್.9ರಿಂದ ಆರಂಭಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಸಂಬಂಧ ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ದಿನಾಂಕ: 09-06-2025 ರಿಂದ 20-06-2025 ರವರೆಗೆ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ -3 ಅನ್ನು (ಬೆಂಗಳೂರು ದಕ್ಷಿಣ-22 & ಬೆಂಗಳೂರು ಉತ್ತರ-12) ಒಟ್ಟು … Continue reading BIG NEWS: ಜೂ.9ರಿಂದ ದ್ವಿತೀಯ PUC ಪರೀಕ್ಷೆ-3 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿ