ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
ಬೆಂಗಳೂರು : “ನವೆಂಬರ್ 1 ನೇ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ. ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ … Continue reading ನ.1ರಿಂದ ಬೆಂಗಳೂರಲ್ಲಿ 100 ದಿನಗಳ ಕಾಲ ‘ಎ’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ
Copy and paste this URL into your WordPress site to embed
Copy and paste this code into your site to embed