ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ ಕರ್ನಾಟಕ ಹೊರಹೊಮ್ಮಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಹಲವಾರು ಮಾಹಿತಿ ನೀಡಿದರು. ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ನವೆಂಬರ್ 4 ರಿಂದ 6 ರವರೆಗೆ … Continue reading ನವೆಂಬರ್.4ರಿಂದ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್