Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಾಲೆಗಳಲ್ಲಿ ಹಿಂದಿ ಕಡ್ಡಾಯವಲ್ಲ : ಭಾಷಾ ಅಧಿಸೂಚನೆ ಪರಿಷ್ಕರಿಸಿದ `ಮಹಾ’ ಸರ್ಕಾರ.!

18/06/2025 12:44 PM

‘ರಕ್ಷಣಾ ಸನ್ನದ್ಧತೆಯಲ್ಲಿ ಯಾವುದೇ ಅಂತರವಿಲ್ಲ’ : ಸಂಸತ್ ಸಮಿತಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

18/06/2025 12:39 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್
KARNATAKA

BIG NEWS: ಇನ್ಮುಂದೆ ರಾಜ್ಯ ಸರ್ಕಾರದಿಂದಲೇ 108 ಆಂಬುಲೆನ್ಸ್ ಸೇವೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0915/05/2025 11:58 AM

ಬೆಂಗಳೂರು: 108 ಆಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು, ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗೂ ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಆಂಬ್ಯುಲೆನ್ಸ್‌ಗಳು ಸರ್ಕಾರದ್ದೇ ಆದರೂ ನಿರ್ವಹಣೆ ಮಾತ್ರ ಖಾಸಗಿಯವರದ್ದಾಗಿತ್ತು. ವಾಹನಗಳ ಡಿಸೇಲ್ ವೆಚ್ಚವನ್ನು ಸರ್ಕಾರವೇ ಭರಿಸುತ್ತಿತ್ತು. ಚಾಲಕರ ವೇತನವನ್ನು ಸರ್ಕಾರ ಬಿಡುಗಡೆಗೊಳಿಸಿದರೂ ಏಜೆನ್ಸಿಗಳು ಸಕಾಲಕ್ಕೆ ಪಾವತಿ ಮಾಡುತ್ತಿರಲಿಲ್ಲ. ಏಜೆನ್ಸಿಗಳು ವೇತನ ಬಿಡುಗಡೆಗೊಳಿಸಲು ಪ್ರತಿ ಬಾರಿ ಸರ್ಕಾರ ಮಧ್ಯೆ ಪ್ರವೇಶಿಸಬೇಕಾಗಿತ್ತು. ಖಾಸಗಿ ನಿರ್ವಹಣೆಯಿಂದ ಸರ್ಕಾರದ ಬೊಕ್ಕಸಕ್ಕೆ ನಷ್ಟವೇ ಆಗುತ್ತಿತ್ತು ಎಂದಿದ್ದಾರೆ.

ಹೀಗಾಗಿ ಸರ್ಕಾರ ಈ ಐತಿಹಾಸಿಕ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಸಾಫ್ಟ್‌ವೇರ್‌ ಸಿದ್ಧಪಡಿಸಲಾಗಿದ್ದು ಚಾಮರಾಜನಗರದಲ್ಲಿ ಯಶಸ್ವಿಯಾಗಿ ಪ್ರಾಯೋಗಿಕ ಕಾರ್ಯಾಚರಣೆ ನಡೆಸಲಾಗಿದೆ. ಮುಂಬರುವ ತಿಂಗಳುಗಳಲ್ಲಿ ರಾಜ್ಯಾದ್ಯಂತ 108 ಆಂಬ್ಯುಲೆನ್ಸ್ ಸೇವೆಗಳನ್ನು ಆರೋಗ್ಯ ಇಲಾಖೆಯ ನಿರ್ವಹಣಾ ವ್ಯಾಪ್ತಿಗೆ ತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

108 ಆಂಬ್ಯುಲೆನ್ಸ್ ಸೇವೆಯನ್ನು ಇನ್ಮುಂದೆ ಸರ್ಕಾರವೇ ನಿರ್ವಹಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದುವರೆಗೂ ಈ ಸೇವೆಯನ್ನು ಖಾಸಗಿಯವರು ನಿರ್ವಹಿಸುತ್ತಿದ್ದು, ಇದರಿಂದಾಗಿ ಸಾಕಷ್ಟು ಸಮಸ್ಯೆಗಳಿದ್ದವು. ಈ ಸಮಸ್ಯೆಗಳಿಗೆ ಪೂರ್ಣವಿರಾಮ ಹಾಕಲು ಹಾಗೂ ಖಾಸಗಿ ನಿರ್ವಹಣೆಯಿಂದಾಗಿ ಸರ್ಕಾರಕ್ಕೆ ಆಗುತ್ತಿದ್ದ ನಷ್ಟ ತಪ್ಪಿಸಲು ನಮ್ಮ ಸರ್ಕಾರ ಈ… pic.twitter.com/ySR89i13FB

— DIPR Karnataka (@KarnatakaVarthe) May 14, 2025

Share. Facebook Twitter LinkedIn WhatsApp Email

Related Posts

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM1 Min Read

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

18/06/2025 12:11 PM1 Min Read

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM2 Mins Read
Recent News

BREAKING : ಶಾಲೆಗಳಲ್ಲಿ ಹಿಂದಿ ಕಡ್ಡಾಯವಲ್ಲ : ಭಾಷಾ ಅಧಿಸೂಚನೆ ಪರಿಷ್ಕರಿಸಿದ `ಮಹಾ’ ಸರ್ಕಾರ.!

18/06/2025 12:44 PM

‘ರಕ್ಷಣಾ ಸನ್ನದ್ಧತೆಯಲ್ಲಿ ಯಾವುದೇ ಅಂತರವಿಲ್ಲ’ : ಸಂಸತ್ ಸಮಿತಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ

18/06/2025 12:39 PM

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

18/06/2025 12:36 PM

BREAKING : ಪಾಕಿಸ್ತಾನದಲ್ಲಿ ಭೀಕರ ಸ್ಪೋಟ : ಹಳಿ ತಪ್ಪಿದ `ಜಾಫರ್ ಎಕ್ಸ್’ಪ್ರೆಸ್ ರೈಲು | WATCH VIDEO

18/06/2025 12:29 PM
State News
KARNATAKA

BREAKING: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡಿಕೆ.!

By kannadanewsnow5718/06/2025 12:36 PM KARNATAKA 1 Min Read

ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಮುಂದೂಡುವ ಸಾಧ್ಯತೆ ಇದೆ. ನಾಳೆ…

ಭೀಕರ ದುರ್ಘಟನೆಯಲ್ಲಿ ಇಬ್ಬರು ಬಚಾವ್..!

18/06/2025 12:11 PM

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧದ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.