ಇನ್ಮುಂದೆ ‘108 ಆಂಬ್ಯುಲನ್ಸ್ ಸೇವೆ’ ರಾಜ್ಯ ಸರ್ಕಾರದ ಸುಪರ್ದಿಯಲ್ಲಿ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಒಂದು ಕರೆ ನಮಗೆ, ತುರ್ತು ಸೇವೆ ನಿಮಗೆ ಎಂಬ ಘೊಷವಾಕ್ಯದಡಿಯಲ್ಲಿ ದೇಶದಲ್ಲೇ ಪ್ರಥಮವಾಗಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕಾರ್ಯ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. ಅತ್ಯಾಧುನಿಕ ಕಮಾಂಡ್ ಮತ್ತು ಕಂಟ್ರೋಲ್ ರೂಂ ಸ್ಥಾಪನೆ. 2008 ರಲ್ಲಿ ಜನರ ಅನುಕೂಲಕ್ಕಾಗಿ 108 ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ ಸಂಸ್ಥೆ ಇದನ್ನು ನಡೆಸುತ್ತಿತ್ತು. ಹಲವಾರು ಸಮಸ್ಯೆಗಳು ಇದ್ದವು. 25-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿಗಳು ಇದನ್ನು ಉನ್ನತೀಕರಣ ಮಾಡಲಾಗುವುದು ಎಂದು ಆರೋಗ್ಯ ಸಚಿವ … Continue reading ಇನ್ಮುಂದೆ ‘108 ಆಂಬ್ಯುಲನ್ಸ್ ಸೇವೆ’ ರಾಜ್ಯ ಸರ್ಕಾರದ ಸುಪರ್ದಿಯಲ್ಲಿ: ಸಚಿವ ದಿನೇಶ್ ಗುಂಡೂರಾವ್