ಬೆಂಗಳೂರು: ರಾಜ್ಯದಲ್ಲಿ ಕೋಮು ಹಿಂಸೆಗೆ ಬ್ರೇಕ್ ಹಾಕುವಂತ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆಯನ್ನು ರಚಿಸಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು,ರಾಜ್ಯದಲ್ಲಿ ನಕ್ಸಲೈಟ್ ಚಟುವಟಿಕೆಗಳ ನಿಗ್ರಹಕ್ಕಾಗಿ Anti Naxal Force (ANF) ಅನ್ನು ಸೃಜಿಸಿ ಆದೇಶಿಸಲಾಗಿದೆ ಎಂದಿದ್ದಾರೆ. ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಇವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ತುಳು, ಕೊಂಕಣಿ ಮುಂತಾದ … Continue reading BIG NEWS: ಇನ್ಮುಂದೆ ಕರ್ನಾಟಕದಲ್ಲಿ ‘ಕೋಮು ಹಿಂಸೆ’ಗೆ ಬ್ರೇಕ್: ‘ವಿಶೇಷ ಕಾರ್ಯಪಡೆ’ ರಚಿಸಿ ರಾಜ್ಯ ಸರ್ಕಾರ ಆದೇಶ | Special Action Force
Copy and paste this URL into your WordPress site to embed
Copy and paste this code into your site to embed