BIG NEWS: ಬಾಲ್ಯ ವಿವಾಹ: ಇನ್ಮುಂದೆ ‘ನಿಶ್ಚಿತಾರ್ಥ ಮಾತುಕತೆ’ಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಈ ಕಾಯ್ದೆ ಸದನದಲ್ಲಿ ಮಂಡನೆಯಾಗಿ ಒಪ್ಪಿಗೆ ದೊರೆತರೇ ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ ಆಗಲಿದೆ. ಹೌದು ಇನ್ಮುಂದೆ ಬಾಲ್ಯ ವಿವಾಹದಂತ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮವಾಗುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಲುವಾಗಿ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. … Continue reading BIG NEWS: ಬಾಲ್ಯ ವಿವಾಹ: ಇನ್ಮುಂದೆ ‘ನಿಶ್ಚಿತಾರ್ಥ ಮಾತುಕತೆ’ಯಲ್ಲಿ ಭಾಗಿಯಾದವರ ವಿರುದ್ಧವೂ ಕಾನೂನು ಕ್ರಮ