ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets

ನವದೆಹಲಿ: ಹೊಸ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೊಂಡಾಗಲೆಲ್ಲಾ ಅದಕ್ಕೆ ಹೊಂದಿಕೊಳ್ಳುವ ಚಾರ್ಜರ್ ಖರೀದಿಸಬೇಕಾದ ಅನಿವಾರ್ಯತೆಯನ್ನು ತಡೆಯುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದಿಂದ ಮಹತ್ವದ ಹೆಜ್ಜೆ ಇರಿಸಲಾಗುತ್ತಿದೆ. ಇನ್ಮುಂದೆ ಮೊಬೈಲ್, ಲ್ಯಾಪ್ ಟಾಪ್, ಟ್ಯಾಬ್ಲೆಟ್ ಸೇರಿದಂತೆ ಎಲ್ಲಾ ಎಲೆಕ್ಟ್ರಾನಿಕ್ ವಸ್ತುಗಳಿಗೆ ಒಂದೇ ರೀತಿಯ ಚಾರ್ಜರ್ ಪೋರ್ಟ್ ಕಡ್ಡಾಯ ಮಾಡಿ, ಕೇಂದ್ರ ಸರ್ಕಾರ ಶೀಘ್ರವೇ ನಿರ್ಧಾರ ಪ್ರಕಟಿಸಲಿದೆ ಎನ್ನಲಾಗಿದೆ. BIG NEWS: ಬಿಬಿಎಂಪಿ ವಾರ್ಡ್ ಮೀಸಲಾತಿ ಪಟ್ಟಿಗೆ 2 ಸಾವಿರಕ್ಕೂ ಹೆಚ್ಚು ಆಕ್ಷೇಪಣೆ ಸಲ್ಲಿಕೆ ಕೇಂದ್ರ ಸರ್ಕಾರದ ಹೊಸ ನಿಯಮದಿಂದ ಪ್ರತಿ ಬಾರಿ … Continue reading ಇನ್ಮುಂದೆ ‘ಎಲ್ಲಾ ಎಲೆಕ್ಟ್ರಾನಿಕ್ ಉಪಕರಣ’ಕ್ಕೂ ಒಂದೇ ಮಾದರಿಯ ‘ಚಾರ್ಜರ್’.! | One charger for all gadgets