ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ
ಬೆಂಗಳೂರು: ಎಂಎಸ್ಐಎಲ್ ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ ಲಭ್ಯವಾಗುವಂತೆ ನಾಳೆ ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕುರಿತಂತೆ ಸಚಿವ ಎಂ.ಬಿ ಪಾಟೀಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಎಂಎಸ್ಐಎಲ್ ಚಿಟ್ಸ್ ನ ಹೊಸ ಸಾಫ್ಟ್ ವೇರ್ ಹಾಗೂ ಮೊಬೈಲ್ ಆಪ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ 10.30ಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಡಿಜಿಟಲ್ ವ್ಯವಸ್ಥೆಯ ಮೂಲಕ … Continue reading ಇನ್ಮುಂದೆ MSIL ಎಲ್ಲಾ ಸೇವೆಗಳು ಬೆರಳ ತುದಿಯಲ್ಲೇ: ನಾಳೆ ಹೊಸ ಸಾಫ್ಟ್ ವೇರ್, ಮೊಬೈಲ್ ಆಪ್ ಬಿಡುಗಡೆ
Copy and paste this URL into your WordPress site to embed
Copy and paste this code into your site to embed