BIG NEWS: ಇನ್ಮುಂದೆ ಪಿಡಿಓಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಡಿಜಿಟಲ್ ಕ್ರಾಂತಿ ಉಂಟುಮಾಡುವ ಸಲುವಾಗಿ ಅನೇಕ ಇಲಾಖೆಯನ್ನು ಡಿಜಿಟಲೀಕರಣ ಮಾಡಲಾಗಿದೆ. ಇದೀಗ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳನ್ನು ಇದೇ ಮಾದರಿಯಲ್ಲಿ ಮಾಡಿದೆ. ಹೀಗಾಗಿ ಪಿಡಿಓಗಳ ಡಿಜಿಟಲ್ ಸಹಿ ಇಲ್ಲದ ಯಾವುದೇ ಪ್ರಮಾಣ ಪತ್ರಗಳು ಇನ್ಮುಂದೆ ಅಮಾನಲ್ಯ ಎಂಬುದಾಗಿ ಸರ್ಕಾರ ಆದೇಶ ಹೊರಡಿಸಿದೆ. BREAKING NEWS: ಭಾರತದಲ್ಲಿ 24 ಗಂಟೆಗಳಲ್ಲಿ 16,866 ಹೊಸ ಕೋವಿಡ್ ಪ್ರಕರಣ ದೃಢ, 41 ಮಂದಿ ಸಾವು | India Covid19 Report ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ … Continue reading BIG NEWS: ಇನ್ಮುಂದೆ ಪಿಡಿಓಗಳ ‘ಡಿಜಿಟಲ್ ಸಹಿ’ ಇಲ್ಲದ ಯಾವುದೇ ಪ್ರಮಾಣಪತ್ರಗಳು ಅಮಾನ್ಯ – ರಾಜ್ಯ ಸರ್ಕಾರ ಆದೇಶ