ಇನ್ಮುಂದೆ ಹಗಲಲ್ಲೇ 7 ಗಂಟೆ ಕರೆಂಟ್ ಫಿಕ್ಸ್: ಅನ್ನದಾತನಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಭರವಸೆ

ಬೆಂಗಳೂರು : ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆ ನಿರಂತರ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಕುಸುಮ-ಸಿ ಯೋಜನೆಯಡಿ ಕೃಷಿ ಫೀಡರ್ ಗಳ ಸೌರೀಕರಣ ಕಾರ್ಯವನ್ನು ತ್ವರಿತಗೊಳಿಸಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಪ್ರದೇಶ ಕಾಂಗ್ರೆಸ್ ಕಚೇರಿಗೆ ಶುಕ್ರವಾರ ಭೇಟಿ ನೀಡಿ ಮುಖಂಡರು ಮತ್ತು ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಕುಸುಮ್-ಸಿ ಯೋಜನೆ ಮೂಲಕ ಕೃಷಿಗೆ ವಿದ್ಯುತ್ ಒದಗಿಸುವ ಉಪ ಕೇಂದ್ರಗಳನ್ನು ಸೌರೀಕರಣಗೊಳಿಸಿ 2500 ಮೆಗಾವ್ಯಾಟ್ … Continue reading ಇನ್ಮುಂದೆ ಹಗಲಲ್ಲೇ 7 ಗಂಟೆ ಕರೆಂಟ್ ಫಿಕ್ಸ್: ಅನ್ನದಾತನಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಭರವಸೆ