ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಸಿಹಿ ಸುದ್ದಿಯೊಂದನ್ನು ನೀಡಲು ಸಜ್ಜಾಗಿದೆ. ರಾಜ್ಯದಲ್ಲಿ ‘ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ’ಯನ್ನು (Child-Friendly Transport System) ಜಾರಿಗೆ ತರಲು ಸರ್ಕಾರ ಯೋಜಿಸುತ್ತಿದ್ದು, ಇದರ ಭಾಗವಾಗಿ 12ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವಿಸ್ತರಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಯೋಜನೆಯ ಮುಖ್ಯಾಂಶಗಳು: ಲಿಂಗ ತಾರತಮ್ಯವಿಲ್ಲದೆ ಉಚಿತ ಪ್ರಯಾಣ: ಈಗಾಗಲೇ ‘ಶಕ್ತಿ’ ಯೋಜನೆಯಡಿ ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯವಿದೆ. ಈಗ ಇದನ್ನು 12ನೇ ತರಗತಿಯವರೆಗಿನ ಗಂಡು … Continue reading ಇನ್ಮುಂದೆ ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ದ ವ್ಯವಸ್ಥೆ