ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಸರ್ಕಾರಿ ಅಧಿಕಾರಿಗಳು ಜನಪ್ರತಿನಿಧಿಗಳಾದ ವಿಧಾನಸಭಾ ಹಾಗೂ ವಿಧಾನಪರಿಷತ್ತಿನ ಸದಸ್ಯರು ಮತ್ತು ಲೋಕಸಭಾ ಹಾಗೂ ರಾಜ್ಯ ಸಭಾ ಸದಸ್ಯರುಗಳ ದೂರವಾಣಿ ಸಂಖ್ಯೆಯನ್ನು ತಮ್ಮ ಬಳಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕು. ಅಲ್ಲದೇ ಅವರು ಕರೆ ಮಾಡಿದಾಗ ಕಡ್ಡಾಯವಾಗಿ ಸ್ವೀಕರಿಸುವಂತೆ ರಾಜ್ಯ ಸರ್ಕಾರವು ಖಡಕ್ ಆದೇಶ ಮಾಡಿದೆ. ಸರ್ಕಾರದ ಆದೇಶದಲ್ಲಿ ಏನಿದೆ? ಕರ್ನಾಟಕ ವಿಧಾನ ಪರಿಷತ್ತಿನ ಮಾನ್ಯ ಸಭಾಪತಿಯವರ ದಿನಾಂಕ:16.12.2025ರ ಪತ್ರದಲ್ಲಿ ತಿಳಿಸಿದಂತೆ, ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಅವರ ಸಮಸ್ಯೆಗಳನ್ನು ಮತ್ತು ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳುವ … Continue reading ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
Copy and paste this URL into your WordPress site to embed
Copy and paste this code into your site to embed