ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಹತ್ವದ ಹೆಜ್ಜೆ ಎನ್ನುವಂತೆ ಇನ್ಮುಂದೆ ರಸ್ತೆ ಅಪಘಾತ ಸೇರಿದಂತೆ ಇತರೆ ಸಂದರ್ಭಗಳಲ್ಲಿ ವೈದ್ಯಕೀಯ ಸಂಸ್ಥೆ, ವೈದ್ಯರು ಮುಂಗಡ ಹಣ ಪಾವತಿ ಬೇಡಿಕೆ ನೀಡದೇ ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಸೂಚಿಸಿದೆ. ಒಂದು ವೇಳೆ ಹಣಕ್ಕೆ ಬೇಡಿಕೆ ಇಟ್ಟರೇ 1 ಲಕ್ಷದವರೆಗೆ ದಂಡವನ್ನು ವಿಧಿಸುವುದಾಗಿ ಎಚ್ಚರಿಸಿದೆ. ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು. ಸುಟ್ಟ ಗಾಯ, ವಿಷಪ್ರಾಶನ, ಹಲ್ಲೆಯಿಂದಾದ ಗಾಯ ಸೇರಿ ಇತರೆ … Continue reading ಇನ್ಮುಂದೆ ರಾಜ್ಯದಲ್ಲಿನ ವೈದ್ಯಕೀಯ ಸಂಸ್ಥೆ, ವೈದ್ಯರು ಹೀಗೆ ಮಾಡಿದ್ರೆ 1 ಲಕ್ಷದವರೆಗೆ ದಂಡ ಫಿಕ್ಸ್