BREAKING : ಇನ್ಮುಂದೆ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ‘RSS’ ಕಾರ್ಯಕ್ರಮ ನಡೆಸಿದರೆ, 1 ಲಕ್ಷ ದಂಡ, 3 ವರ್ಷ ಜೈಲು ಫಿಕ್ಸ್!

ಬೆಂಗಳೂರು : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧ ಇರಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿಗೆ ತರಲು ಸಿದ್ಧತೆ ಮಾಡಿಕೊಂಡಿದೆ. ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನಿಷೇಧ ಹೇರುವ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಹೊಸ ವಿಧೇಯಕ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಕಾನೂನು ಇಲಾಖೆ ವಿಧೇಯಕ ಸಿದ್ದಪಡಿಸಿ ಡ್ರಾಫ್ಟ್ ಮಾಡಿದ್ದು, ಸರ್ಕಾರಿ ಕಟ್ಟಡ, ಆವರಣ, ಆಸ್ತಿಗಳಲ್ಲಿ ಚಟುವಟಿಕೆ ನಿಯಂತ್ರಣ … Continue reading BREAKING : ಇನ್ಮುಂದೆ ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ‘RSS’ ಕಾರ್ಯಕ್ರಮ ನಡೆಸಿದರೆ, 1 ಲಕ್ಷ ದಂಡ, 3 ವರ್ಷ ಜೈಲು ಫಿಕ್ಸ್!