ಇನ್ಮುಂದೆ ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ!
ಬೆಂಗಳೂರು: ರಾಜ್ಯದಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ತಿದ್ದುಪಡಿ ಕಾಯ್ದೆ 2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ ಹಾಗೂ ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14-18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ … Continue reading ಇನ್ಮುಂದೆ ಮಕ್ಕಳು ಬಾಲ ನಟ, ನಟಿಯಾಗಿ ನಟನಾ ಕೆಲಸ ಮಾಡಲು ಅನುಮತಿ ಕಡ್ಡಾಯ!
Copy and paste this URL into your WordPress site to embed
Copy and paste this code into your site to embed