ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಗೆ ಪದೋನ್ನತಿ ಪಡೆಯುವ ಸಂಬಂಧ ಕಡ್ಡಾಯವಾಗಿ ನಿಗದಿಪಡಿಸಿದ ತರಬೇತಿಯನ್ನು ಪೂರ್ಣಗೊಳಿಸಬೇಕು ಎಂಬುದಾಗಿ ಆದೇಶಿಸಿದೆ. ಈ ಮೂಲಕ ಪದೋನ್ನತಿ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುಮ ಬಿ.ಎಸ್ ಅವರು, ರಾಜ್ಯ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ಸರ್ಕಾರದ ಅಧೀನದಲ್ಲಿ … Continue reading BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಮುಂಬಡ್ತಿ’ ಪಡೆಯಲು ಇನ್ಮುಂದೆ ಈ ನಿಯಮಗಳ ಪಾಲನೆ ಕಡ್ಡಾಯ |GOVT EMPLOYEE
Copy and paste this URL into your WordPress site to embed
Copy and paste this code into your site to embed