ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ- 2ರಡಿ ವ್ಯಾಖ್ಯಾನಿಸಲಾದ ಎಲ್ಲಾ ಸಂಗ್ರಹಣಾ ಪ್ರಾಧಿಕಾರಿಗಳಿಗೆ ಕಾಂಟ್ರಕ್ಟ್ ಮ್ಯಾನೇಜೆಂಟ್ ಮಾಡ್ಯೂಲ್ (Contract Management Module) ಮೂಲಕ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್‌ಲೈನ್‌ನಲ್ಲಿ ಖಜಾನೆಗೆ ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ 1999ರ ಕಲಂ 2ರಡಿ ವ್ಯಾಖ್ಯಾನಿಸಲಾದ ಎಲ್ಲಾ ಸಂಗ್ರಹಣಾ ಪ್ರಾಧಿಕಾರಿಗಳಿಗೆ ದಿನಾಂಕ 01.08.2024 ರಿಂದ ಅನ್ವಯಿಸುವಂತ ಕಾಂಟ್ರಾಕ್ಟ್ … Continue reading ಇನ್ಮುಂದೆ ಕಾಮಗಾರಿ ವೆಚ್ಚದ ಬಿಲ್ಲುಗಳನ್ನು ಆನ್ ಲೈನ್ ನಲ್ಲಿ ಖಜಾನೆಗೆ ಸಲ್ಲಿಸುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ