ಇನ್ಮುಂದೆ ಪೊಲೀಸ್ ಅಧಿಕಾರಿಗಳು MLA, MLC, MP ನಂಬರ್ ಹೊಂದಿರೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಹಂತದ ಪೊಲೀಸ್ ಅಧಿಕಾರಿಗಳು ಇನ್ಮುಂದೆ ಜನಪ್ರತಿನಿಧಿಗಳ ಕರೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬೇಕು ಹಾಗೂ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪೊಲೀಸ್ ಮಹಾನಿರ್ದೇಶಕರು (DGP) ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯು ಈ ಮಹತ್ವದ ಸುತ್ತೋಲೆಯನ್ನು ಹೊರಡಿಸಿದೆ. ಇದರ ಪ್ರಮುಖ ಅಂಶಗಳು ಈ ಕೆಳಗಿನಂತಿವೆ: ಸುತ್ತೋಲೆಯಲ್ಲಿ ಏನಿದೆ ? ಸಂಪರ್ಕ ಸಂಖ್ಯೆ ಇಟ್ಟುಕೊಳ್ಳುವುದು ಕಡ್ಡಾಯ: ಎಲ್ಲಾ ಹಿರಿಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ವಿಧಾನಸಭಾ ಸದಸ್ಯರು (MLA), ವಿಧಾನ ಪರಿಷತ್ ಸದಸ್ಯರು … Continue reading ಇನ್ಮುಂದೆ ಪೊಲೀಸ್ ಅಧಿಕಾರಿಗಳು MLA, MLC, MP ನಂಬರ್ ಹೊಂದಿರೋದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ