BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಬಸ್ ಅವಘಡವನ್ನು ತಪ್ಪಿಸುವ ನಿಟ್ಟಿನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಕ್ರಮ ವಹಿಸಿದ್ದಾರೆ. ಇನ್ಮುಂದೆ ಸ್ಲೀಪರ್ ಬಸ್ ಗಳಲ್ಲಿ 8 ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಖಡಕ್ ಸೂಚನೆ ನೀಡಿದ್ದಾರೆ. ಇಂದು ಖಾಸಗಿ ಬಸ್ ಮಾಲೀಕರ ಜೊತೆಗೆ ಸಾರಿಗೆ ಸಚಿವ ಸಭೆ ನಡೆಸಿದರು. ಈ ಸಭೆಯಲ್ಲಿ ಕೆಲ ಖಡಕ್ ಸೂಚನೆಗಳನ್ನು ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಖಾಸಗಿ ಬಸ್ ಗಳಲ್ಲಿ ಇನ್ಮುಂದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಸೆಂಟ್ರಲ್ ಇನ್ಟಿಟ್ಯೂಟ್ ಆಫ್ ರೋಡ್ … Continue reading BREAKING: ಇನ್ಮುಂದೆ ರಾಜ್ಯದಲ್ಲಿ ‘ಖಾಸಗಿ ಸ್ಲೀಪರ್ ಬಸ್’ಗಳಲ್ಲಿ ಈ 8 ನಿಯಮಗಳ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed