BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸುವಂತೆ ಆದೇಶದಲ್ಲಿ ನಿರ್ದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಸುತ್ತೋಲೆ ಹೊರಡಿಸಿದ್ದು, ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದ್ದೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಛೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ … Continue reading BREAKING: ಇನ್ಮುಂದೆ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ
Copy and paste this URL into your WordPress site to embed
Copy and paste this code into your site to embed