BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡುವಂತೆ ಸರ್ಕಾರ ಪೊಲೀಸ್ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರಿಗೆ ಪತ್ರದಲ್ಲಿ ಸೂಕ್ತ ಕ್ರಮಕ್ಕೆ ಸೂಚಿಸಿದೆ. ಈ ಕುರಿತಂತೆ ರಾಜ್ಯ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ರಾಜ್ಯದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ನಾಗರೀಕ ಸಮಾಜದ ಸದಸ್ಯರಾದಂತ ಮೋಹನ್ ಕುಮಾರ್ ದಾನಪ್ಪ … Continue reading BIG NEWS: ಇನ್ಮುಂದೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ಹುಟ್ಟಿದ ಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಕಡ್ಡಾಯ ರಜೆ: ರಾಜ್ಯ ಸರ್ಕಾರ ಸೂಚನೆ