ಇನ್ಮುಂದೆ ರಾಜ್ಯ ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಸಿಗಲಿದೆ ವಿಶೇಷ ಪೌಷ್ಟಿಕ ಆಹಾರ: ದಿನೇಶ್ ಗುಂಡೂರಾವ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ‌ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು.  ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶ ಒದಗಿಸುವ ಆಹಾರವನ್ನು ನೀಡುವ ಯೋಜನೆಯನ್ನು ಆರೋಗ್ಯ ಇಲಾಖೆ ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದೆ. ಬೆಂಗಳೂರಿನ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಹಾರ ವಿತರಿಸುವ ಮೂಲಕ ‘ವಿಶೇಷ ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು … Continue reading ಇನ್ಮುಂದೆ ರಾಜ್ಯ ಸರ್ಕಾರಿ ಆಸ್ಪತ್ರೆಗಳ ರೋಗಿಗಳಿಗೆ ಸಿಗಲಿದೆ ವಿಶೇಷ ಪೌಷ್ಟಿಕ ಆಹಾರ: ದಿನೇಶ್ ಗುಂಡೂರಾವ್ ಚಾಲನೆ