ಮಹಾರಾಷ್ಟ್ರ: ಯಾವುದೇ ಹೋರಾಟದಲ್ಲಿ ಆರ್ ಎಸ್ ಎಸ್ ಭಾಗವಹಿಸುದಿಲ್ಲ. ಆದರೇ ರಾಮಮಂದಿರ ಹೋರಾಟದಲ್ಲಿ ನೇರವಾಗಿ ಭಾಗಿಯಾಗಿತ್ತು. ಇನ್ಮುಂದೆ ಯಾವುದೇ ಹೋರಾಟದಲ್ಲಿ ಆರ್ ಎಸ್ ಎಸ್ ಭಾಗವಹಿಸಲ್ಲ ಎಂಬುದಾಗಿ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಗ್ಬುರದಲ್ಲಿ ಮಾತನಾಡಿದಂತ ಅವರು, 75 ವರ್ಷ ಆದವರು ಯಾರು ಕೂಡ ನಿವೃತ್ತಿ ಆಗುವ ಅಗತ್ಯವಿಲ್ಲ. ನಾನು ನಿವೃತ್ತಿ ಆಗುವುದಿಲ್ಲ. ಬೇರೆಯವರಿಗೂ ನಿವೃತ್ತಿ ಆಗಲು ಹೇಳಲ್ಲ. ಎಲ್ಲಿಯವರೆಗೂ ನಾವು ಇರುತ್ತೇವೆಯೋ ಅಲ್ಲಿಯವರೆಗೆ ಕೆಲಸ ಮಾಡುತ್ತೇವೆ ಎಂದರು.
ಬಿಜೆಪಿ ಅಧ್ಯಕ್ಷರ ನೇಮಕ ವಿಚಾರವಾಗಿ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ನಾವು ಕೇವಲ ಸಲಹೆಗಳನ್ನು ಮಾತ್ರ ನೀಡುತ್ತೇವೆ ಎಂದರು.
ಕುಡಿಯದಿದ್ದರೂ 10,000 ದಂಡ: ಹೈಕೋರ್ಟ್ ಮೆಟ್ಟಿಲೇರಿದ ಕಾರು ಮಾಲೀಕ, ರಾಜ್ಯ ಸರ್ಕಾರಕ್ಕೆ ನೋಟಿಸ್
BIG NEWS: ರಾಜ್ಯದ ‘ಆರೋಗ್ಯ ಇಲಾಖೆ’ಯ ಈ ಅಧಿಕಾರಿಗಳ ‘ನಿಯೋಜನೆ ರದ್ದು’: ರಾಜ್ಯ ಸರ್ಕಾರ ಮಹತ್ವದ ಆದೇಶ