GOOD NEWS: ಇನ್ಮುಂದೆ SSLC ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಪಡೆದ್ರು ಪಾಸ್: ಸಚಿವ ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು : ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಪಡೆದರೂ ಪಾಸ್ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದರು. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ. 2025 ಮತ್ತು … Continue reading GOOD NEWS: ಇನ್ಮುಂದೆ SSLC ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಪಡೆದ್ರು ಪಾಸ್: ಸಚಿವ ಮಧು ಬಂಗಾರಪ್ಪ ಘೋಷಣೆ