ಇನ್ಮುಂದೆ ರಾಜ್ಯದಲ್ಲಿ ‘SSLC ಟಾಪರ್’ಗಳಿಗೆ ಸಿಗಲಿದೆ 50,000 ಪ್ರೋತ್ಸಾಹಧನ
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸೋ ವಿದ್ಯಾರ್ಥಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಅದೇನೆಂದ್ರೆ ಇನ್ಮುಂದೆ ಲ್ಯಾಪ್ ಟಾಪ್ ಬದಲಾಗಿ ರೂ.50,000 ಪ್ರೋತ್ಸಾಹಧನ ನೀಡಲು ನಿರ್ಧರಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2025-26ನೇ ಸಾಲಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ವಲಯದ ಆಯವ್ಯಯದಲ್ಲಿ “ಗುಣಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣಾ ಉಪಕ್ರಮ” ಲೆಕ್ಕಶೀರ್ಷಿಕ 2202-01-109-0-10 … Continue reading ಇನ್ಮುಂದೆ ರಾಜ್ಯದಲ್ಲಿ ‘SSLC ಟಾಪರ್’ಗಳಿಗೆ ಸಿಗಲಿದೆ 50,000 ಪ್ರೋತ್ಸಾಹಧನ
Copy and paste this URL into your WordPress site to embed
Copy and paste this code into your site to embed